ಎಜ್ರಾ 2

ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು.

Ezra 2:37 (UKJV) The children of Immer, a thousand fifty and two.

35ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು.

36ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.

37ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು.

38ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.

39ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು.

Kannada Bible (Old Version), Bible Society of India.