ಎಜ್ರಾ 2

ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.

Ezra 2:41 (UKJV) The singers: the children of Asaph, an hundred twenty and eight.

39ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು.

40ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು.

41ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.

42ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.

43ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ

Kannada Bible (Old Version), Bible Society of India.