ಎಜ್ರಾ 2

ಹಾಗಾದ್‌ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ

Ezra 2:46 (UKJV) The children of Hagab, the children of Shalmai, the children of Hanan,

44ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ

45ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ

46ಹಾಗಾದ್‌ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ

47ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ

48ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂ

Kannada Bible (Old Version), Bible Society of India.