ಎಜ್ರಾ 2

ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.

Ezra 2:5 (UKJV) The children of Arah, seven hundred seventy and five.

3ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.

4ಶೆಫಟ್ಯನ ಮಕ್ಕಳು--ಮುನ್ನೂರ ಎಪ್ಪತ್ತೆರಡು ಮಂದಿಯು.

5ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.

6ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್‌ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.

7ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.

Kannada Bible (Old Version), Bible Society of India.