ಎಜ್ರಾ 2

ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು

Ezra 2:51 (UKJV) The children of Bakbuk, the children of Hakupha, the children of Harhur,

49ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ

50ಅಸ್ನನ ಮಕ್ಕಳೂ ಮೆಗೂನೀಮ್‌ ಮಕ್ಕಳೂ ನೆಫೀಸೀಮನ ಮಕ್ಕಳೂ

51ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು

52ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ

53ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂ

Kannada Bible (Old Version), Bible Society of India.