ಎಜ್ರಾ 2

ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.

Ezra 2:7 (UKJV) The children of Elam, a thousand two hundred fifty and four.

5ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.

6ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್‌ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.

7ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.

8ಜತ್ತೂವಿನ ಮಕ್ಕಳು--ಒಂಭೈನೂರ ನಾಲ್ವತ್ತೈದು ಮಂದಿಯು.

9ಜಕ್ಕೈನ ಮಕ್ಕಳು--ಏಳುನೂರಾ ಅರು ವತ್ತು ಮಂದಿಯು.

Kannada Bible (Old Version), Bible Society of India.