ಎಜ್ರಾ 8

ಅಜಾದನ ಕುಮಾರರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನ ಸಂಗಡ ನೂರಾ ಹತ್ತು ಮಂದಿ ಗಂಡಸರೂ.

Ezra 8:12 (UKJV) And of the sons of Azgad; Johanan the son of Hakkatan, and with him an hundred and ten males.

10ಶೆಲೋವಿಾತನ ಕುಮಾರರಲ್ಲಿ ಯೊಸಿಫ್ಯನ ಮಗನೂ ಅವನ ಸಂಗಡ ನೂರಾ ಅರುವತ್ತು ಮಂದಿ ಗಂಡಸರೂ.

11ಬೇಬೈಯ ಕುಮಾರರಲ್ಲಿ ಬೇಬೈಯ ಮಗನಾದ ಜೆಕರೀಯನೂ ಅವನ ಸಂಗಡ ಇಪ್ಪತ್ತೆಂಟು ಮಂದಿ ಗಂಡಸರೂ.

12ಅಜಾದನ ಕುಮಾರರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನ ಸಂಗಡ ನೂರಾ ಹತ್ತು ಮಂದಿ ಗಂಡಸರೂ.

13ಅದೋ ನೀಕಾಮನ ಕಡೇ ಕುಮಾರರಾದ ಎಲಿಫೇಲಟನು ಎವಿಾಯೇಲನು ಶೆಮಾಯನು ಎಂಬ ಹೆಸರುಳ್ಳವರೂ ಅವರ ಸಂಗಡ ಅರುವತ್ತು ಮಂದಿ ಗಂಡಸರೂ.

14ಬಿಗ್ವೈಯನ ಕುಮಾರರಲ್ಲಿ ಊತೆ ಯನೂ ಜಬ್ಬೂ ದನೂ ಅವರ ಸಂಗಡ ಎಪ್ಪತ್ತು ಮಂದಿ ಗಂಡಸರೂ.

Kannada Bible (Old Version), Bible Society of India.