ಗಲಾತ್ಯ 4

ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.

Galatians 4:31 (UKJV) So then, brethren, we are not children of the bondwoman, but of the free.

29ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.

30ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.

31ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.

Kannada Bible (Old Version), Bible Society of India.