ಗಲಾತ್ಯ 5

ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.

Galatians 5:23 (UKJV) Meekness, wilful restrain: against such there is no law.

21ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.

22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

23ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.

24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.

25ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.

Kannada Bible (Old Version), Bible Society of India.