13ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
14ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು.
15ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
16ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು.
17ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.