18ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು.
19ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
20ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು.
21ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
22ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು.