ಆದಿಕಾಂಡ 11

ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು.

Genesis 11:22 (UKJV) And Serug lived thirty years, and brings forth Nahor:

20ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು.

21ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.

22ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು.

23ಸೆರೂಗ ನಿಂದ ನಾಹೋರನು ಹುಟ್ಟಿದ ಮೇಲೆ ಸೆರೂಗನು ಇನ್ನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.

24ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು.

Kannada Bible (Old Version), Bible Society of India.