ಆದಿಕಾಂಡ 17

ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.

Genesis 17:26 (UKJV) In the very same day was Abraham circumcised, and Ishmael his son.

24ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.

25ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು.

26ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.

27ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.

Kannada Bible (Old Version), Bible Society of India.