ಆದಿಕಾಂಡ 21

ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

Genesis 21:33 (UKJV) And Abraham planted a grove in Beersheba, and called there on the name of the LORD, the everlasting God.

31ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.

32ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.

33ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

34ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.

Kannada Bible (Old Version), Bible Society of India.