ಆದಿಕಾಂಡ 22

ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.

Genesis 22:23 (UKJV) And Bethuel brings forth Rebekah: these eight Milcah did bear to Nahor, Abraham's brother.

21ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,

22ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು;

23ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.

24ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.

Kannada Bible (Old Version), Bible Society of India.