ಆದಿಕಾಂಡ 25

ಮಿಷ್ಮಾ ದೂಮಾ ಮಸ್ಸಾ

Genesis 25:14 (UKJV) And Mishma, and Dumah, and Massa,

12ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.

13ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್‌ ಕೇದಾರ್‌ ಅದ್ಬಯೇಲ್‌ ಮಿಬ್ಸಾಮ್‌

14ಮಿಷ್ಮಾ ದೂಮಾ ಮಸ್ಸಾ

15ಹದದ್‌ ತೇಮಾ ಯಟೂರ್‌ ನಾಫೀಷ್‌ ಕೇದ್ಮಾ.

16ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.

Kannada Bible (Old Version), Bible Society of India.