ಆದಿಕಾಂಡ 25

ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.

Genesis 25:7 (UKJV) And these are the days of the years of Abraham's life which he lived, an hundred threescore and fifteen years.

5ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.

6ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.

7ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.

8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.

9ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.

Kannada Bible (Old Version), Bible Society of India.