ಆದಿಕಾಂಡ 3

ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.

Genesis 3:24 (UKJV) So he drove out the man; and he placed at the east of the garden of Eden Cherubims, and a flaming sword which turned every way, to keep the way of the tree of life.

22ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.

23ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್‌ ತೋಟದಿಂದ ಹೊರಡಿಸಿಬಿಟ್ಟನು.

24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.

Kannada Bible (Old Version), Bible Society of India.