ಆದಿಕಾಂಡ 42

ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು.

Genesis 42:3 (UKJV) And Joseph's ten brethren went down to buy corn in Egypt.

1ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.

2ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.

3ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು.

4ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.

5ಕಾನಾನ್‌ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.

Kannada Bible (Old Version), Bible Society of India.