ಆದಿಕಾಂಡ 44

ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.

Genesis 44:11 (UKJV) Then they speedily took down every man his sack to the ground, and opened every man his sack.

9ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.

10ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು.

11ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.

12ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.

13ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು.

Kannada Bible (Old Version), Bible Society of India.