ಆದಿಕಾಂಡ 44

ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.

Genesis 44:34 (UKJV) For how shall I go up to my father, and the lad be not with me? lest possibly I see the evil that shall come on my father.

32ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.

33ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.

34ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.

Kannada Bible (Old Version), Bible Society of India.