ಆದಿಕಾಂಡ 45

ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.

Genesis 45:27 (UKJV) And they told him all the words of Joseph, which he had said unto them: and when he saw the wagons which Joseph had sent to carry him, the spirit of Jacob their father revived:

25ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--

26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.

27ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.

28ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.

Kannada Bible (Old Version), Bible Society of India.