7ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು.
8ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
9ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು.
10ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
11ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.