ಆದಿಕಾಂಡ 5

ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.

Genesis 5:31 (UKJV) And all the days of Lamech were seven hundred seventy and seven years: and he died.

29ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.

30ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.

31ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.

32ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬವರು ಹುಟ್ಟಿದರು.

Kannada Bible (Old Version), Bible Society of India.