ಆದಿಕಾಂಡ 50

ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.

Genesis 50:26 (UKJV) So Joseph died, being an hundred and ten years old: and they embalmed him, and he was put in a coffin in Egypt.

24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.

25ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.

26ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.

Kannada Bible (Old Version), Bible Society of India.