ಆದಿಕಾಂಡ 6

ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.

Genesis 6:21 (UKJV) And take you unto you of all food that is eaten, and you shall gather it to you; and it shall be for food for you, and for them.

19ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.

20ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.

21ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.

22ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.

Kannada Bible (Old Version), Bible Society of India.