ಆದಿಕಾಂಡ 6

ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.

Genesis 6:22 (UKJV) Thus did Noah; according to all that God commanded him, so did he.

20ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.

21ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.

22ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.

Kannada Bible (Old Version), Bible Society of India.