ಹಬಕ್ಕೂಕು 3

ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.

Habakkuk 3:12 (UKJV) You did march through the land in indignation, you did thresh the heathen in anger.

10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.

11ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.

12ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.

13ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.

14ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.

Kannada Bible (Old Version), Bible Society of India.