ಹೆಬ್ರೆಯರು 5

ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.

Hebrews 5:10 (UKJV) Called of God an high priest after the order of Melchisedec.

8ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.

9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.

10ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.

11ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.

12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.

Kannada Bible (Old Version), Bible Society of India.