ಹೆಬ್ರೆಯರು 5

ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.

Hebrews 5:14 (UKJV) But strong food belongs to them that are of full age, even those who by reason of use have their senses exercised to discern both good and evil.

12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.

13ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.

14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.

Kannada Bible (Old Version), Bible Society of India.