ಹೆಬ್ರೆಯರು 9

ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.

Hebrews 9:1 (UKJV) Then verily the first covenant had also ordinances of divine service, and a worldly sanctuary.

1ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.

2ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.

3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;

Kannada Bible (Old Version), Bible Society of India.