16ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
17ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
18ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.
19ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.