ಹೊಶೇಯ 6

ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.

Hosea 6:11 (UKJV) Also, O Judah, he has set an harvest for you, when I returned the captivity of my people.

9ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.

10ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ.

11ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.

Kannada Bible (Old Version), Bible Society of India.