ಯೆಶಾಯ 12

ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.

Isaiah 12:1 (UKJV) And in that day you shall say, O LORD, I will praise you: though you were angry with me, yours anger is turned away, and you comforted me.

1ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.

2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.

3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.

Kannada Bible (Old Version), Bible Society of India.