16ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ
17ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
18ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ.
19ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
20ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.