ಯೆಶಾಯ 21

ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.

Isaiah 21:16 (UKJV) For thus has the LORD said unto me, Within a year, according to the years of a worker, and all the glory of Kedar shall fail:

14ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.

15ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.

16ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.

17ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.

Kannada Bible (Old Version), Bible Society of India.