ಯೆಶಾಯ 29

ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.

Isaiah 29:24 (UKJV) They also that erred in spirit shall come to understanding, and they that murmured shall learn doctrine.

22ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.

23ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.

24ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.

Kannada Bible (Old Version), Bible Society of India.