ಯೆಶಾಯ 3

ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.

Isaiah 3:1 (UKJV) For, behold, the Lord, the LORD of hosts, does take away from Jerusalem and from Judah the stay and the staff, the whole stay of bread, and the whole stay of water.

1ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.

2ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು,

3ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.

Kannada Bible (Old Version), Bible Society of India.