20ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ,
21ಓಲೆ, ಉಂಗುರ, ಮೂಗುತಿ,
22ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ,
23ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು.
24ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;