ಯೆಶಾಯ 31

1 ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.

Isaiah 31:1 (UKJV) Woe to them that go down to Egypt for help; and stay on horses, and trust in chariots, because they are many; and in horsemen, because they are very strong; but they look not unto the Holy One of Israel, neither seek the LORD!

11 ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.

2ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.

Kannada Bible (Old Version), Bible Society of India.