1ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
2ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
3ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
4ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
5ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.