ಯೆಶಾಯ 43

ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.

Isaiah 43:27 (UKJV) Your first father has sinned, and your teachers have transgressed against me.

25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.

26ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.

27ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.

28ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.

Kannada Bible (Old Version), Bible Society of India.