ಯೆಶಾಯ 46

1 ಬೇಲ್‌(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.

Isaiah 46:1 (UKJV) Bel bows down, Nebo stoops, their idols were upon the beasts, and upon the cattle: your carriages were heavy loaded; they are a burden to the weary beast.

11 ಬೇಲ್‌(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.

2ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.

3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್‌ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--

Kannada Bible (Old Version), Bible Society of India.