ಯೆಶಾಯ 64

ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.

Isaiah 64:10 (UKJV) Your holy cities are a wilderness, Zion is a wilderness, Jerusalem a desolation.

8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.

9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.

10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.

11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.

12ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?

Kannada Bible (Old Version), Bible Society of India.