ಯೆಶಾಯ 8

ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು

Isaiah 8:22 (UKJV) And they shall look unto the earth; and behold trouble and darkness, dimness of anguish; and they shall be driven to darkness.

20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.

21ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.

22ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು

Kannada Bible (Old Version), Bible Society of India.