ಯಿರ್ಮಿಯ 1

ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.

Jeremiah 1:2 (UKJV) To whom the word of the LORD came in the days of Josiah the son of Amon king of Judah, in the thirteenth year of his reign.

1ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.

2ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.

3ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.

4ಕರ್ತನ ವಾಕ್ಯವು ನನಗೆ ಉಂಟಾಗಿ ಆತನು ನನಗೆ ಹೇಳಿದ್ದೇನಂದರೆ

Kannada Bible (Old Version), Bible Society of India.