ಯಿರ್ಮಿಯ 13

ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.

Jeremiah 13:2 (UKJV) So I got a girdle according to the word of the LORD, and put it on my loins.

11 ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;

2ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.

3ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ

4ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್‌ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು.

Kannada Bible (Old Version), Bible Society of India.