ಯಿರ್ಮಿಯ 2

ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.

Jeremiah 2:36 (UKJV) Why arm you about so much to change your way? you also shall be ashamed of Egypt, as you were ashamed of Assyria.

34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.

35ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.

36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.

37ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.

Kannada Bible (Old Version), Bible Society of India.