ಯಿರ್ಮಿಯ 21

1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ

Jeremiah 21:1 (UKJV) The word which came unto Jeremiah from the LORD, when king Zedekiah sent unto him Pashur the son of Melchiah, and Zephaniah the son of Maaseiah the priest, saying,

11 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ

2ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.

3ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--

Kannada Bible (Old Version), Bible Society of India.