ಯಿರ್ಮಿಯ 25

ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ

Jeremiah 25:22 (UKJV) And all the kings of Tyrus, and all the kings of Zidon, and the kings of the isles which are beyond the sea,

20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್‌ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ

21ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ

22ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ

23ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ

24ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ

Kannada Bible (Old Version), Bible Society of India.